India vs srilanka 5th ODI : virat kohli again 2 new records | Oneindia Kannada
  • 7 years ago
ಟೀಂ ಇಂಡಿಯಾದ ನಾಯಕ ವಿರಾಟ್‌ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಮತ್ತೆ 2 ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಭಾನುವಾರ ನಡೆದ ಶ್ರೀಲಂಕಾ ವಿರುದ್ಧ ಐದನೇ ಏಕದಿನ ಪಂದ್ಯದಲ್ಲಿ 30ನೇ ಶತಕ ಸಿಡಿಸುವ ಮೂಲಕ ಗರಿಷ್ಠ ಶತಕ ಗಳಿಸಿದವರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ಸರಿ ಸಮಕ್ಕೆ ನಿಂತಿದ್ದಾರೆ. ಅಲ್ದೇ ಈ ವರ್ಷದಲ್ಲಿ ಏಕದಿನ ಪಂದ್ಯದಲ್ಲಿ 1000 ರನ್ ಪೂರೈಸಿದ ಮೊದಲ ಆಟಗಾರ ಎನ್ನಿಸಿಕೊಂಡಿದ್ದಾರೆ..
Recommended