ಮಲ್ಲಿಕಾರ್ಜುನ ಖರ್ಗೆಗೆ ಬಂದಿತ್ತಂತೆ ಜೀವ ಬೆದರಿಕೆ ಕರೆ | Oneindia Kannada

  • 6 years ago
Congress senior leader MP Mallikarjun Kharge getting threat call from the past one and half months. Kharge gave complaint about this in Dehli Tughlak road police station.


ಸಂಸದ, ಕಾಂಗ್ರೆಸ್‌ನ ಹಿರಿಯ ಮುಖಂಡ, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆಯಂತೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಅವರೇ ಈ ವಿಷಯ ತಿಳಿಸಿದ್ದು, ಈ ಸಂಬಂಧ ದೆಹಲಿಯ ತುಘಲಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಜೊತೆಗೆ ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಹಾಗೂ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ವಿಷಯ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

Recommended