ಚಿಂತಾಮಣಿಯ ಜನಪ್ರಿಯ ಪಕ್ಷೇತರ ಅಭ್ಯರ್ಥಿ ಡಾ. ಎಂ ಸಿ ಸುಧಾಕರ್ ಸಂದರ್ಶನ | Oneindia Kannada

  • 6 years ago
RELATED ARTICLES ಚಿಕ್ಕಬಳ್ಳಾಪುರ ಅಸೆಂಬ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಸುಧಾಕರ್ ಸಂದರ್ಶನ ರಾಮ್ ದಾಸ್ ಗೆ ಬಿಜೆಪಿ ಟಿಕೆಟ್ ಸಿಗುತ್ತಿದ್ದಂತೆ ಗೋ ಮಧುಸೂದನ್ ಉಲ್ಟಾ ಸಂದರ್ಶನ : ಹಿರಿಯೂರು ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ವಿಡಿಯೋ : ಹಿರಿಯೂರು ಜೆಡಿಎಸ್ ಅಭ್ಯರ್ಥಿ ಡಿ.ಯಶೋಧರ್ ಸಂದರ್ಶನ ಅಮಿತ್ ಶಾ ಬಂದ ನಂತರ ಬಿಜೆಪಿ ಸ್ಟೈಲೇ ಬೇರೆ: ಸತೀಶ್ ರೆಡ್ಡಿ ಸಂದರ್ಶನ ವಿಡಿಯೋ : ಬಿಜೆಪಿ ಅಭ್ಯರ್ಥಿ ನೆ.ಲ.ನರೇಂದ್ರ ಬಾಬು ಸಂದರ್ಶನ ಈತ ಶಾಸಕರಾದರೆ ಗುಂಡು, ತುಂಡು, ಬಟ್ಟೆ ಹೀಗೆ ಏನೆಲ್ಲ ಕೊಡ್ತಾರಂತೆ! ಕಳೆದ ಚುನಾವಣೆಯಲ್ಲಿ ಚಿಂತಾಮಣಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎಂ ಕೃಷ್ಣರೆಡ್ಡಿಯವರ ವಿರುದ್ದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ಎಂ ಸಿ ಸುಧಾಕರ್ ಕೇವಲ 1,696 ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. 2004 ಮತ್ತು 2008ರಲ್ಲಿ ಕಾಂಗ್ರೆಸ್ ಟಿಕೆಟಿನಿಂದ ಸ್ಪರ್ಧಿಸಿ ಗೆದ್ದು ಬಂದಿದ್ದ ಸುಧಾಕರ್, ನಂತರ ದಿನಗಳಲ್ಲಿ ಪಕ್ಷದ ಮುಖಂಡರ ಜೊತೆಗಿನ ಮನಸ್ತಾಪದಿಂದ ಪಕ್ಷದಿಂದ ಹೊರನಡೆದಿದ್ದರು.

Recommended