ರಾಹುಲ್ ಗಾಂಧಿಯನ್ನ ಭೇಟಿ ಮಾಡಿ ಸಿದ್ದುಗೆ ಟಾಂಗ್ ಕೊಟ್ಟ ಎಚ್ ಡಿ ಕೆ

  • 6 years ago
CM Kumaraswamy yesterday met AICC president Rahul Gandhi and took permission to present Budget. congress leader Siddaramaiah opposed to present new Budget so Kumaraswamy met Rahul Gandhi.


ಬಜೆಟ್ ಮಂಡಿಸುವ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಮೈತ್ರಿ ಸರ್ಕಾರದ ಮುಖಂಡರಲ್ಲಿ ಏರ್ಪಟ್ಟಿದ್ದ ಬೆನ್ನಲ್ಲೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದ ಕುಮಾರಸ್ವಾಮಿ ಬಜೆಟ್‌ ಮಂಡನೆಗೆ ಒಪ್ಪಿಗೆ ಪಡೆದಿದ್ದಾರೆ. ಆ ಮೂಲಕ ಬಜೆಟ್ ಮಂಡನೆಯ ವಿರುದ್ಧವಿದ್ದ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

Recommended