ರಾಹುಲ್ ಗಾಂಧಿಯನ್ನ ಭೇಟಿ ಮಾಡಿದ್ದರ ಬಗ್ಗೆ ಸ್ಪಷ್ಟನೆ ನೀಡಿದ ಎಚ್ ಡಿ ಕೆ
- 6 years ago
CM Kumaraswamy said 'i did not complaint about any state congress leaders front of Rahul Gandhi while i met him. He also said i explained plans of our government to him.
ನವದೆಹಲಿಯಲ್ಲಿ ಸೋಮವಾರ ತಾವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯಾರನ್ನೂ ಧೂಷಣೆ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ನವದೆಹಲಿಯಲ್ಲಿ ಸೋಮವಾರ ತಾವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯಾರನ್ನೂ ಧೂಷಣೆ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.