ರಾಹುಲ್ ಗಾಂಧಿಯವರೇ ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿ | Oneindia Kannada
  • 6 years ago
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ, 'ಸಹಜವಾಗಿಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನೇ ನಮ್ಮ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸುತ್ತೇವೆ. ಅವರ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ' ಎಂದು ಹೇಳಿದರು.

Congress president Rahul Gandhi will be the party's prime ministerial candidate in the 2019 Lok Sabha elections. In response to a media query on who will be prime ministerial face for the general elections, at a press conference following the Congress Working Committee (CWC) meeting on Sunday, Congress spokesperson Randeep Singh Surjewala said this
Recommended