ರಾಜ್ಯ ಸರ್ಕಾರದ ಬಗ್ಗೆ ಮತ್ತೊಂದು ಭವಿಷ್ಯ ನುಡಿದ ಕೊಡಿ ಮಠದ ಸ್ವಾಮೀಜಿಗಳು | Oneindia Kannada

  • 6 years ago
Did Kodi Mutt Seer predicted about Jarkiholi brothers and Government conflict. Kodi Mutt Seer Dr. Shivananda Shivayogi Rajendra Swamiji prediction during the eve of Lunar eclipse. Kodi Mutt seer also predicted about more rainfall, earthquake and rift in Karnataka politics.

ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿಯುವ ಭವಿಷ್ಯ ಈಗ ನಿಜವಾಗಿದೆ ಎಂದು ಭಕ್ತಾದಿಗಳು ನಂಬಿದ್ದಾರೆ. ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠದ ಶ್ರೀಗಳು ತಾಳೆಗರಿ ಹಿಡಿದು ನುಡಿಯುವ ಒಗಟಿನ ಮಾತಿಗೆ ನಾನಾ ಅರ್ಥಗಳನ್ನು ಕಲ್ಪಿಸಲಾಗುತ್ತದೆ.

Recommended