Sardar Vallabhai Patel Birth Anniversary : ಜಗತ್ತಿನ ಅತೀ ಎತ್ತರದ ಪ್ರತಿಮೆ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿಗಳು

  • 6 years ago
The 182-metre statue of Vallabhbhai Patel will be dedicated to the nation today on his birth anniversary in Narmada District of Gujarat. So What's there in Sardar Vallabhbhai Patel statue, how it was built, what are the specialty of the statue. Here are the Interesting facts about World's tallest Statue

ಉಕ್ಕಿನ ಮನುಷ್ಯ ಸರ್ದಾರ್ ವಲಭಭಾಯ್ ಪಟೇಲ್ ಅವರ ನೆನಪಲ್ಲಿ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ಸೂರತ್‌ನಲ್ಲಿ ಬುಧವಾರ ಬೆಳಿಗ್ಗೆ 11.30ರಂದು ಉದ್ಘಾಟಿಸಲಿದ್ದಾರೆ. ಈ ಪ್ರತಿಮೆ ಸಾಕಷ್ಟು ಅಚ್ಚರಿ ಕುತೂಹಲಗಳಿಗೆ ಕಾರಣವಾಗಿದೆ. ಅದರ ವಿಶೇಷತೆಗಳೇನು?, ಜನರ ವೀಕ್ಷಣೆಗೆ ಹೇಗೆ ಲಭ್ಯವಾಗಲಿದೆ ಎಂಬ ಮಾಹಿತಿಗಳು ಇಲ್ಲಿವೆ...

Recommended