ಈ ರೆಕಾರ್ಡ್ ಗಳು ಸೃಷ್ಟಿ ಆಗ್ಬೇಕು ಅಂದ್ರೆ ಮಂಡ್ಯದಲ್ಲಿ ಸುಮಲತಾ ಗೆಲ್ಬೇಕು..?

  • 5 years ago
ಏಪ್ರಿಲ್ 18 ರಂದು ಮಂಡ್ಯದಲ್ಲಿ ಚುನಾವಣೆ ನಡೆದಿತ್ತು. ಆ ದಿನ ಬೆಳಿಗ್ಗೆ ಟ್ವಿಟ್ಟರ್ ನಲ್ಲಿ ಸುಮಲತಾ ಅವರನ್ನ ಗೆಲ್ಲಿಸುವಂತೆ ಮನವಿ ಮಾಡಿಕೊಂಡಿದ್ದರು. 'ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ರವರಿಗೆ ನಿಮ್ಮ ಮತವನ್ನು ನಿಡಿ ಜಯಶೀಲರನ್ನಾಗಿ ಮಾಡಿ' ಎಂದು ಟ್ವೀಟ್ ಮಾಡಿದ್ದರು.

Kannada actor Darshan wife vijayalakshmi has taken her twitter account to request mandya people for sumalatha. and also she explains 3 main points to why sumalatha want win in mandya.

Recommended