Weekend with Ramesh Season 4: ಕನ್ನಡದ ಈ ಸ್ಟಾರ್ ನಟಿ ಇನ್ಫೋಸಿಸ್ ನಾರಾಯಣ ಮೂರ್ತಿ ಸಂಚಿಕೆಗೆ ಕಾಯುತ್ತಿದ್ದಾರಂತೆ

  • 5 years ago
Kannada Actress Rachita Ram is waiting for Infosys foundation chairperson Narayana Murthy's Weekend with Ramesh episode.


ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರಾದ ನಾರಾಯಣ ಮೂರ್ತಿ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈಗಾಗಲೇ ಕಾರ್ಯಕ್ರಮದ ಪ್ರೊಮೋ ಹೊರಬಂದಿದ್ದು, ಸಂಚಿಕೆ ಇದೇ ಶನಿವಾರ ಪ್ರಸಾರ ಆಗಲಿದೆ. ಸಾಮಾನ್ಯ ವೀಕ್ಷಕರು ಮಾತ್ರವಲ್ಲದೆ ನಟಿ ರಚಿತಾ ರಾಮ್ ಕೂಡ ಈ ಸಂಚಿಕೆ ನೋಡಲು ಕಾಯುತ್ತಿದ್ದಾರೆ. ನಾರಾಯಣ ಮೂರ್ತಿ ಸಂಚಿಕೆ ಬಗ್ಗೆ ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ರಚಿತಾ ಸಂತಸ ಹಂಚಿಕೊಂಡಿದ್ದಾರೆ.

Recommended