ಮುಂಬೈಗೆ ಹೋದ ಡಿ ಕೆ ಶಿವಕುಮಾರ್ ಬಗ್ಗೆ ಅತೃಪ್ತ ಶಾಸಕರು ಹೇಳಿದ್ದೇನು | Oneindia Kannada

  • 5 years ago
Political crisis in Karnataka: Rebel MLAs who are staying in a hotel in Mumbai said that, they are not ready to meet minister D K Shivakumar, who is in front of hotel from Morning.


ಅತೃಪ್ತ ಶಾಸಕರಲ್ಲಿ ನಡುಕ ಹುಟ್ಟಿಸುವಂತೆ ಬೆಳ್ಳಂಬೆಳಗ್ಗೆ ಸಚಿವ ಡಿಕೆ ಶಿವಕುಮಾರ್ ಅವರು ಮುಂಬೈಯ ರಿನೈಸಾನ್ಸ್ ಹೊಟೇಲ್ ಗೆ ಬಂದಾಗಿದೆ. ಆದರೆ ಪಟ್ಟು ಬಿಡದ ರೆಬೆಲ್ ಶಾಸಕರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

Recommended