Phone Tapping : ಫೋನ್ ಕದ್ದಾಲಿಕೆ ಪ್ರಕರಣ ಬಿಜೆಪಿ ಕೈಗೆ ಸಿಕ್ಕ ಬ್ರಹ್ಮಾಸ್ತ್ರ | Oneindia Kannada

  • 5 years ago
The phone tapping case, which took plac e during the tenure of HD Kumaraswamy as the chief minister of the state, has seen all the signs that the BJP will use it as a weapon in the near future.

ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಟ್ಯಾಪಿಂಗ್ ಪ್ರಕರಣ ಬಿಜೆಪಿಗೆ ಮುಂದಿನ ದಿನಗಳಲ್ಲಿ ಬ್ರಹ್ಮಾಸ್ತ್ರವಾಗುವ ಎಲ್ಲ ಲಕ್ಷಣಗಳು ಕಂಡು ಬರತೊಡಗಿದೆ.

Recommended