ICC ಟ್ವೀಟ್ ಅನ್ನು ರಿಟ್ವೀಟ್ ಮಾಡಿದ ಮೊಹಮ್ಮದ್ ಆಮೀರ್ | MOHAMMED AMIR | ICC | PAKISTAN | ONEINDIA KANNADA

  • 4 years ago
ಐಸಿಸಿ ಈ ಪ್ರಸಸ್ತಿಯನ್ನು ವಿರಾಟ್ ಕೊಹ್ಲಿಗೆ ನೀಡಿರುವುದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ವಿರಾಟ್ ಕೊಹ್ಲಿ ಈ ಪ್ರಶಸ್ತಿಗೆ ಅರ್ಹ ವ್ಯಕ್ತಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಪಾಕಿಸ್ತಾನದ ವೇಗಿ ಮೊಹಮದ್ ಆಮೀರ್ ಕೂಡ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Mohammad Amir praises Virat Kohli on winning ICC 'Spirit of Cricket Award'

Recommended