ರಾಬರ್ಟ್ ಸಿನಿಮಾ ನೋಡಿ ಆಶ್ಚರ್ಯ ಪಟ್ಟ ಮಂಗಳಮುಖಿ | Filmibeat Kannada

  • 3 years ago
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಅಕಾಡೆಮಿ ಅಧ್ಯಕ್ಷೆಯಾಗಿರುವ ಮಂಗಳಮುಖಿ ಮಾತಾ ಬಿ ಮಂಜಮ್ಮ ಜೋಗತಿ ಅವರು ರಾಬರ್ಟ್ ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ. ನಿನ್ನೆ (ಮಾರ್ಚ್ 24) ಬೆಂಗಳೂರಿನ ಮಂತ್ರಿ ಮಾಲ್‌ನಲ್ಲಿ ಸಿನಿಮಾ ವೀಕ್ಷಿಸಿದ ಮಂಜಮ್ಮ ಜೋಗತಿ ಅವರು ತುಂಬಾ ಸಂತಸಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಸಿನಿಮಾ ವೀಕ್ಷಿಸಿದೆ ಎಂದು ಮಂಜಮ್ಮ ಖುಷಿ ಪಟ್ಟಿದ್ದಾರೆ.

Padma Shri Manjamma Jogati praises Drashan starrer Roberrt movie.

Recommended