ಧೋನಿ ಬಗ್ಗೆ ಮಾತನಾಡಿದ ಕರ್ನಾಟಕ ಆಟಗಾರ K ಗೌತಮ್ | Oneindia Kannada

  • 3 years ago
ಈ ಬಾರಿಯ ಆವೃತ್ತಿಗೆ ಕನ್ನಡಿಗ ಕೆ ಗೌತಮ್ ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದ್ದಾರೆ. ಕಳೆದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಗೌತಮ್ ಬರೊಬ್ಬರಿ 9.25 ಕೋಟಿಗೆ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸೇರಿಕೊಂಡಿದ್ದಾರೆ. ಹೀಗಾಗಿ ಧೋನಿ ನಾಯಕತ್ವದಲ್ಲಿ ಆಡಲು ಗೌತಮ್ ಉತ್ಸುಕರಾಗಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಧೋನಿಯ ಬಗ್ಗೆ ಅವರು ಪ್ರತಿಕ್ರಿಯಿಸಿದರು.
Bowlers love playing under Mahi Bhai in IPL : K Gautham

Recommended