Ravi Shastri ಅವಧಿ ಮುಕ್ತಾಯ Rahul Dravid ಆಗ್ತಾರಾ ಟೀಂ ಇಂಡಿಯಾ ಗುರು | Oneindia Kannada

  • 3 years ago
ರಾಹುಲ್ ದ್ರಾವಿಡ್ ಭಾರತ ಎ ಹಾಗೂ ಅಂಡರ್ 19 ತಂಡಕ್ಕೆ ಕೋಚ್ ಆಗಿ ಕರ್ತವ್ಯವನ್ನು ನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಈಗ ಲಂಕಾಗೆ ತೆರಳಿರುವ ಭಾರತ ತಂಡಕ್ಕೂ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದಾಗಿ ವಿಶ್ವಕಪ್‌ ನಂತರ ರವಿ ಶಾಸ್ತ್ರಿ ಮುಖ್ಯ ಕೋಚ್ ಆಗಿ ಮುಂದಿವರಿಯದಿದ್ದರೆ ರಾಹುಲ್ ದ್ರಾವಿಡ್ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆಯೇ ಎಂಬುದು ಕೂಡ ಪ್ರಶ್ನೆಯಾಗಿದೆ

Team India head coach Ravi Shastri contract will end after the 2021 T20 World Cup

Recommended