Bjp Murugesh Nirani alleged of Crores of Fraud

  • 3 years ago
ಸಿಎಂ ಯಡಿಯೂರಪ್ಪ ಸ್ಥಾನಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯ ಹೆಸರು ಕೇಳಿ ಬರ್ತಿರುವಾಗಲೇ ನಿರಾಣಿ ವಿರುದ್ಧ ಭಾರೀ ವಂಚನೆ ಆರೋಪ ಕೇಳಿಬಂದಿದೆ. ಎನ್ ಜಿಓ ಸಂಸ್ಥೆಯೊಂದರ ಆಲಂ ಪಾಷಾ ಎನ್ನುವವರು ನಿರಾಣಿ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದಾರೆ.

Recommended