Bounce Battery Swap Stations ನಮ್ಮ ಬೆಂಗಳೂರಿನಲ್ಲಿ ಆರಂಭ | Rs 35/Swap | Range, Price & More

  • 2 years ago
Bounce & Bharat Petrol Pumps have partnered to install battery swap stations | ಬೌನ್ಸ್ ಇನ್ಪಿನಿಟಿಯು ಭಾರತ್ ಪೆಟ್ರೋಲಿಯಂ ಕಂಪನಿಯ ಜೊತೆಗೂಡಿ ದೇಶಾದ್ಯಂತ ಪ್ರಮುಖ ಪೆಟ್ರೋಲ್ ಬಂಕ್‌ಗಳಲ್ಲಿ ಪಾಲುದಾರಿಕೆ ಯೋಜನೆ ಅಡಿ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸುತ್ತಿವೆ. ಹೊಸ ಪಾಲುದಾರಿಕೆ ಯೋಜನೆ ಅಡಿ ಮೊದಲ ಬ್ಯಾಟರಿ ವಿನಿಮಯ ಕೇಂದ್ರವನ್ನು ನಮ್ಮ ಬೆಂಗಳೂರಿನಲ್ಲಿ ಆರಂಭಿಸಿದ್ದು, ಮೊದಲ ಹಂತವಾಗಿ ಮುಂದಿನ ಕೆಲವೇ ದಿನಗಳಲ್ಲಿ 3 ಸಾವಿರ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ದೇಶದ ಪ್ರಮುಖ 10 ನಗರಗಳಲ್ಲಿ ತೆರೆಯಲಾಗುತ್ತಿದೆ. ಹೊಸ ಬ್ಯಾಟರಿ ವಿನಿಯಮ ಕೇಂದ್ರಗಳಲ್ಲಿ ಗ್ರಾಹಕರ ಸೇವೆಗಳು ಮತ್ತು ಶುಲ್ಕ ಸೇರಿದಂತೆ ಇನ್ನಷ್ಟು ಮಾಹಿತಿ ತಿಳಿಯಲು ಈ ವೀಡಿಯೊ ವೀಕ್ಷಿಸಿ.

#Bounce #InfinityE1 #EV

Recommended