ಮಹಾ ಪ್ರವಾಹಕ್ಕೆ ತತ್ತರಿಸಿದ ಐಟಿ ವಲಯ | Bengaluru | Rain Effect | Public TV

  • 2 years ago
ಮಳೆಗೆ ಐಟಿಸಿಟಿ ಬೆಂಗಳೂರು ಅಕ್ಷರಶಃ ಬೆಚ್ಚಿ ಬಿದ್ದಿದೆ. ಅದ್ರಲ್ಲೂ ಐಟಿ ವಲಯ ಮಹಾ ಪ್ರವಾಹಕ್ಕೆ ತತ್ತರಿಸಿಹೋಗಿದೆ. ನಗರದ 500ಕ್ಕೂ ಹೆಚ್ಚು ಐಟಿ-ಬಿಟಿ ಕಂಪನಿಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನಗರದ ಬಹುತೇಕ ಐಟಿ-ಬಿಟಿ ಕಂಪನಿಗಳಿಗೆ ವರ್ಕ್ ಫ್ರಂ ಹೋಂ ಮುಂದುವರಿಕೆ ಚಿಂತನೆ ನಡೆಸಿವೆ.

#publictv #bengaluru

Recommended