TV9 News: Duniya Vijay Celebrates His 41st Birthday With Fans At Chamarajpet Burial Ground........,
ಸ್ಯಾಂಡಲ್ ವುಡ್ ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಇವತ್ತು ೪೧ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ್ರು. ವಿಶೇಷ ಅಂದ್ರೆ ಪ್ರತಿ ಬಾರಿಯಂತೆ ಈ ಬಾರಿಯೂ ರಾತ್ರಿ ಅಭಿಮಾನಿಗಳ ಸಮ್ಮುಖದಲ್ಲಿ ರುದ್ರಭೂಮಿಯಲ್ಲಿ ಕೇಕ್ ಕತ್ತರಿಸುವ ಮೂಲಕ ಡಿಫರೆಂಟಾಗಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ರು.