Mantralaya: 346th Aradhana Celebration | Oneindia Kannada

  • 7 years ago
ಗುರು ರಾಘವೇಂದ್ರರಾಯರು ಸಶರೀರರಾಗಿ ವೃಂದಾವನ ಪ್ರವೇಶಿಸಿದ ದಿನವನ್ನು ಮಂತ್ರಾಲಯದಲ್ಲಿ ಮಧ್ಯಾರಾಧನೆ ದಿನವಾಗಿ ಆಚರಿಸಲಾಗುತ್ತಿದೆ.ಈ ಪವಿತ್ರ ದಿನದಂದೇ ರಾಯರು ವೃಂದಾವನಸ್ಥರಾಗಿ 346 ವರ್ಷಗಳು ಸಂದಿವೆ


In Mantralaya Guru Raghavendra 346th Aradhana Mahotsava

Recommended