Supreme Court Declares Right To Privacy Is A Fundamenta Right | Oneindia Kannada

  • 7 years ago
‘ಖಾಸಗಿತನದ ಹಕ್ಕು ಮೂಲಭೂತ ಹಕ್ಕು’ ಎಂದು ಬಗ್ಗೆ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಆಧಾರ್ ಕಾರ್ಡ್ ಕಡ್ಡಾಯ ಹಿನ್ನಲೆಯಲ್ಲಿ ಸುಪ್ರಿಂ ಕೋರ್ಟ್ ಗೆ ಖಾಸಗಿತನದ ಬಗ್ಗೆ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ಜೆ.ಎಸ್ ಖೇಹರ್ ನೇತೃತ್ವದ 9 ಜನ ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠ ಈ ಮಹತ್ವದ ತೀರ್ಪು ನೀಡಿದೆ.

Recommended