Skip to playerSkip to main content
  • 8 years ago
Karnataka Chief Minister Siddaramaiah on Sunday, August 27, 2017 visited the Adichunchanagiri Mutt at Vijayanagar, Bengaluru. Adichunchanagiri Mutt a major religious center for the Vokkaliga community.


ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಶ್ರೀ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದು, ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಭಾನುವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದರು. ಶ್ರೀಗಳಿಗೆ ಶಾಲು ಹೊದಿಸಿ, ಫಲ ಸಮರ್ಪಣೆ ಮಾಡಿ ಆಶೀರ್ವಾದ ಪಡೆದರು.

Category

🗞
News
Be the first to comment
Add your comment

Recommended