Skip to playerSkip to main content
  • 8 years ago
ವಿಧಾನಪರಿಷತ್ ಸದಸ್ಯರ ಧರಣಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬೆಂಬಲ ನೀಡಿದರು. ಕಳೆದ 9 ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಧಾನಪರಿಷತ್ ಸದಸ್ಯರು ಸರ್ಕಾರದ ವಿರುದ್ಧ ಧರಣಿ ನಡೆಸುತ್ತಿದ್ದಾರೆ.

Karnataka BJP president B.S.Yeddyurappa extended full support to legislative council members protest against Karnataka government. Council members protesting in front of Mahatma Gandhi’s statue seeking fulfillment of various demands.

Category

🗞
News
Be the first to comment
Add your comment

Recommended