Give first priority to farmers, try to solve every problem faced by farmers, H D Deve gowda told to agriculture, horticulture and revenue department officers in Hassan.
ಜಿಲ್ಲೆಯಲ್ಲಿ ಈ ಹಿಂದಿನ ಬರ ಹಾಗೂ ಆ ನಂತರ ನಿರಂತರವಾಗಿ ಸುರಿದ ಮಳೆ ಮತ್ತು ಕೀಟ ಬಾದೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆ ಬಗೆಹರಿಸಬೇಕು. ಅದಕ್ಕಾಗಿ ಕೃಷಿ ಮತ್ತು ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಕ್ರಮವಹಿಸಬೇಕು ಎಂದು ಮಾಜಿ ಪ್ರಧಾನಿ ಹಾಗೂ ಹಾಲಿ ಲೋಕಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು ನಿರ್ದೇಶನ ನೀಡಿದರು.
Be the first to comment