ಬಿಜೆಪಿಯ ಪರಿವರ್ತನಾ ಯಾತ್ರೆಯ ಬಳಿಕ ಇದೀಗ ಜೆಡಿಎಸ್ ನ ಕುಮಾರಪರ್ವ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಮುಖಂಡರು ಮಂಡ್ಯ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದಾರೆ. ಪಾಂಡವಪುರದ ಪಾಂಡವ ಕ್ರೀಡಾಂಗಣದಲ್ಲಿ ಇಂದು(ಫೆ.9) ಸಂಜೆ 4ಕ್ಕೆ ಕುಮಾರಪರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವ ಹಿನ್ನಲೆಯಲ್ಲಿ ಊಟ, ಕುಡಿಯುವ ನೀರು, ಆಸನದ ವ್ಯವಸ್ಥೆಗಳನ್ನು ಮಾಡಲಾಗಿದೆ. Karnataka Assembly elections 2018: To sho it's stregnth in Mandya district JDS with former chief minister HDKumaraswamy's leadership organised Kumaraparva in Pandavapura. The programme will be taking place on Feb 9th, 4pm.