ಕಾವೇರಿ ವಿವಾದದ ತೀರ್ಪು : ಸಿದ್ದರಾಮಯ್ಯನವರ ಮೊದಲ ಪ್ರತಿಕ್ರಿಯೆ | Oneindia Kannada

  • 6 years ago
'ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ 14.5 ಹೆಚ್ಚುವರಿ ಟಿಎಂಸಿ ನೀರು ರಾಜ್ಯಕ್ಕೆ ಸಿಕ್ಕಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕಾವೇರಿ ತೀರ್ಪಿನ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, 'ತೀರ್ಪಿನ ಅನ್ವಯ ಕರ್ನಾಟಕಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು ಸಿಕ್ಕಿದೆ. ಇದರಿಂದಾಗಿ ರಾಜ್ಯಕ್ಕೆ ಅನುಕೂಲವಾಗಿದೆ' ಎಂದು ಹೇಳಿದರು.

Recommended