Skip to playerSkip to main contentSkip to footer
  • 8 years ago
JD(S) announced candidates for Raichur district 6 assembly constituency for 2018 Karnataka assembly elections. Here are the brief profile of the candidates.


ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಮೊದಲು ಜೆಡಿಎಸ್ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 126 ಕ್ಷೇತ್ರಗಳಿಗೆ ಪಕ್ಷ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ರಾಯಚೂರು ಜಿಲ್ಲೆಯಲ್ಲಿ ರಾಯಚೂರು ಗ್ರಾಮಾಂತರ, ರಾಯಚೂರು, ಮಾನ್ವಿ, ದೇವದುರ್ಗ, ಲಿಂಗಸುಗೂರು, ಸಿಂಧನೂರು, ಮಸ್ಕಿ ಸೇರಿದಂತೆ 7 ವಿಧಾನಸಭಾ ಕ್ಷೇತ್ರಗಳಿವೆ. ಜೆಡಿಎಸ್‌ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪೈಕಿ ಮಾನ್ವಿ, ದೇವದುರ್ಗ, ಲಿಂಗಸಗೂರು ಮತ್ತು ಮಸ್ಕಿ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಅಭ್ಯರ್ಥಿಗಳು ಈಗಾಗಲೇ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ.

Category

🗞
News

Recommended