ಎಚ್ ಆಂಜನೇಯ ವಿರುದ್ಧ ಡಿ ವಿ ಸದಾನಂದ ಗೌಡ ವಾಗ್ದಾಳಿ | Oneindia Kannada

  • 6 years ago
Central minister Sadananda Gowda said ' H. Anjaneya is highly corrupt. social welfare department is most corrupt department in state '

ಕಾಂಗ್ರೆಸ್ ಬೊಕ್ಕಸಕ್ಕೆ ಹಣ ಹೊಂದಿಸಿಕೊಡುವ ಏಜೆಂಟರಂತೆ ಎಚ್.ಆಂಜನೇಯ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಟೀಕಿಸಿದರು. ಸರ್ಕಾರಿ ವಿದ್ಯಾರ್ಥಿನಿಲಯಗಳ ಪರಿಸ್ಥಿತಿಯ ಬಗ್ಗೆ ಸಮೀಕ್ಷಾ ವರದಿ ಬಿಡುಗಡೆ ಮಾತನಾಡಿದ ಅವರು ಆಂಜನೇಯ ಅವರು ಕೇವಲ ಸುಳ್ಳು ಭರವಸೆಗಳನ್ನು ಕೊಡುವ ಮೂಲಕ ತಮ್ಮ ಇಲಾಖೆ ಕಾರ್ಯವನ್ನು ಮೂಲೆಗುಂಪು ಮಾಡಿ ಮುಖ್ಯಮಂತ್ರಿಗಳ ಏಜೆಂಟ್‌ರಂತೆ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Recommended