ಭಾವನಾ ಬೆಳಗೆರೆಗೆ ಅನಾಮಿಕ ವ್ಯಕ್ತಿಯಿಂದ ಫೇಸ್ ಬುಕ್ ನಲ್ಲಿ ಕಿರುಕುಳ | Filmibeat Kannada

  • 6 years ago
Journalist, Daughter of Ravi Belagere, Wife of Kannada Actor Srinagara Kitty, Bhavana Belagere gets annoyed with Unknown person who is sending her nasty pics in Facebook.


ಪತ್ರಕರ್ತ ರವಿ ಬೆಳಗೆರೆ ಪುತ್ರಿ... ನಟ ಶ್ರೀನಗರ ಕಿಟ್ಟಿ ಪತ್ನಿ ಭಾವನಾ ಬೆಳಗೆರೆ ಅವರಿಗೆ ಫೇಸ್ ಬುಕ್ ನಲ್ಲಿ ಕಿಡಿಗೇಡಿಯೊಬ್ಬ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ್ದಾನೆ. ಮೊನ್ನೆಯಿಂದ ಪದೇ ಪದೇ ವಿಡಿಯೋ ಕಾಲ್ ಮಾಡುವುದರ ಜೊತೆಗೆ ಕೆಟ್ಟ ಕೆಟ್ಟ ಮೆಸೇಜ್ ಕಳುಹಿಸುತ್ತಿರುವ ಪ್ರದೀಪ್ ಕುಮಾರ್ ಪಾಯಲ್ ಎಂಬಾತನ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲು ಭಾವನಾ ಬೆಳಗೆರೆ ಮನಸ್ಸು ಮಾಡಿದ್ದಾರೆ. ತಮಗಾಗುತ್ತಿರುವ ಕಿರುಕುಳದ ಬಗ್ಗೆ ಭಾವನಾ ಬೆಳೆಗೆರೆ ಫೇಸ್ ಬುಕ್ ನಲ್ಲಿಯೇ ಬರೆದುಕೊಂಡಿದ್ದಾರೆ.

Recommended