Skip to playerSkip to main contentSkip to footer
  • 7 years ago
Ahead of the highly anticipated, Karnataka assembly elections 2018 to be conducted on May 12, the ruling Congress in the state has said that it would announce the list of its candidates by April 15.

ಭಾರತೀಯ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸುತ್ತಿದ್ದಂತೆಯೇ ಎಲ್ಲ ಆಪಕ್ಷಗಳಲ್ಲೂ ಬಿರುಸಿನ ಕಾರ್ಯಚಟುವಟಿಕೆ ಆರಂಭವಾಗಿದೆ. ಹೆಚ್ಚು ಸಮಯವಿಲ್ಲದ ಕಾರಣ ಕಾಂಗ್ರೆಸ್ ಒಂದೇ ಹಂತದಲ್ಲಿ ಎಲ್ಲಾ 224 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.

Category

🗞
News

Recommended