Mahila Empower Party chief Dr Nowhera Shaik has released the party's manifesto in Bangalore on Wednesday. The MEP has promised in the manifesto mainly that interest free loan for women and loan viewer scheme for the farmers. ಎಂಇಪಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಬಡ್ಡಿ ರಹಿತ ಸಾಲವನ್ನು ನೀಡುತ್ತೇವೆ, ರೈತರಿಗೆ ಬೆಳೆ ಬೆಳೆಯುವ ಮುನ್ನ ಮುಂಗಡ ಹಣ,ಬಿಪಿಎಲ್ ಕಾರ್ಡುದಾರರ ಮಕ್ಕಳಿಗೆ ಕೆಜಿಯಿಂದ ಪಿಜಿ ವರೆಗೆ ಉಚಿತ ಶಿಕ್ಷಣ ನೀಡುತ್ತೇವೆ ಎಂದು ಮಹಿಳಾ ಎಂಪವರ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಖ್ ಭರವಸೆ ನೀಡಿದ್ದಾರೆ.