ಉಡುಪಿ ಚಿಕ್ಕಮಗಳೂರು ಸಂಸದೆ , ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವ್ಯಕ್ತಿಚಿತ್ರ | Oneindia Kannada

  • 6 years ago
It is all about present member of Parliament from Udupi - Chikkamagalur constituency, Shobha Karandlaje in Kannada. In the perspective of Karnataka Assembly Elections 2018, we present the short biography and political journey of state BJP general secretary Shobha Karandlaje.

ಕರ್ನಾಟಕದಲ್ಲಿ ದಿಟ್ಟ ಮಹಿಳಾ ರಾಜಕಾರಣಿಗಳಿಲ್ಲ ಎಂಬ ಕೊರತೆಯನ್ನು ತುಂಬಿಸಿದವರಲ್ಲಿ ಶೋಭಾ ಕರಂದ್ಲಾಜೆ ಪ್ರಮುಖರು. ಪ್ರಸ್ತುತ ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಗುರುತರ ಜವಾಬ್ದಾರಿಯನ್ನು ಹೊತ್ತಿರುವ ಶೋಭಾ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದರೂ ಹೌದು.ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತ, ಒಂದಷ್ಟು ದೌರ್ಬಲ್ಯಗಳಿಗೂ ಹೆಸರಾದವರು ಅವರು.

Recommended