ಕೆಸಿ ವ್ಯಾಲಿ, ಪೈಪ್ ದುಡ್ಡು ಹೊಡೆಯೋ ಯೋಜನೆ: ಜೆಡಿಎಸ್ ಅಭ್ಯರ್ಥಿ ಬಚ್ಚೇಗೌಡ ಸಂದರ್ಶನ

  • 6 years ago
2004ರಲ್ಲಿ ಮೀಸಲು ಅಸೆಂಬ್ಲಿ ಕ್ಷೇತ್ರವಾಗಿದ್ದ ಚಿಕ್ಕಬಳ್ಳಾಪುರ 2008ರಲ್ಲಿ ಸಾಮಾನ್ಯ ಕ್ಷೇತ್ರವಾಯಿತು. 2008ರಲ್ಲಿ ನಡೆದ ಚುನಾವಣೆಯಲ್ಲಿ ಭರ್ಜರಿ 23ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಕೆ ಪಿ ಬಚ್ಚೇಗೌಡ ಗೆದ್ದಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಕೆ ಸುಧಾಕರ್ ವಿರುದ್ದ ಹದಿನೈದು ಸಾವಿರ ಮತಗಳ ಅಂತರದಿಂದ ಸೋತಿದ್ದ ಬಚ್ಚೇಗೌಡ್ರು, ಈ ಬಾರಿ ಮತ್ತೆ ಜೆಡಿಎಸ್ ಟಿಕೆಟಿನಿಂದ ಸ್ಪರ್ಧಿಸುತ್ತಿದ್ದಾರೆ.

Recommended