'ನಾನು ಮುಖ್ಯಮಂತ್ರಿ ಅಭ್ಯರ್ಥಿ. ಯಾವ ಪಕ್ಷ ಬಹುಮತ ಪಡೆದರೂ ಅವರ ಜೊತೆ ಚರ್ಚೆ ನಡೆಸುತ್ತೇನೆ. ನನಗೂ ಮುಖ್ಯಮಂತ್ರಿ ಆಗುವ ಕನಸಿದೆ ಎಂದು ವಿನಯ್ ಕೆ.ಸಿ.ರಾಜಾವತ್' ಹೇಳಿದರು. 25 ವರ್ಷದ ವಿನಯ್ ಕೆ.ಸಿ.ರಾಜಾವತ್ ಶಿಕಾರಿಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ, 2018ರ ಚುನಾವಣೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ 75 ವರ್ಷದ ಬಿ.ಎಸ್.ಯಡಿಯೂರಪ್ಪ ಎದುರಾಳಿಯಾಗಿದ್ದಾರೆ.
Be the first to comment