Karnataka Assembly Elections 2018: Congress candidate for Kollegal, AR Krishnamurthy feared about BSP candidate N Mahesh.
ಈ ಬಾರಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಗೆಲುವಿಗಾಗಿ ಭಾರೀ ಪೈಪೋಟಿ ಕಂಡು ಬರುತ್ತಿದೆ. ಬಿಜೆಪಿಯಿಂದ ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ಎ.ಆರ್.ಕೃಷ್ಣಮೂರ್ತಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಬಿಜೆಪಿಯಿಂದ ಜಿ.ಎನ್.ನಂಜುಂಡಸ್ವಾಮಿ ಅವರು ಕಣಕ್ಕಿಳಿದಿದ್ದಾರೆ. ಇವರಿಬ್ಬರಿಗೂ ಇದೀಗ ಸಿಂಹಸ್ವಪ್ನವಾಗಿ ಜೆಡಿಎಸ್ ಬೆಂಬಲಿತ ಬಿಎಸ್‍ಪಿ ಅಭ್ಯರ್ಥಿ ಎನ್.ಮಹೇಶ್ ಕಾಡುತ್ತಿದ್ದಾರೆ.
Be the first to comment