ಮಂಗಳೂರಿನ ಬಂಟ್ವಾಳದಲ್ಲಿ ರಮಾನಾಥ್ ರೈ ಆಪ್ತರ ಮೇಲೆ ಐ ಟಿ ದಾಳಿ | Oneindia Kannada

  • 6 years ago
Karnataka assembly elections 2018: Income tax officials conduct raids at Mangaluru and Bantwal on close associates of Dakshina Kannada in charge minister B Ramanath Rai.


ಭಾರೀ ಕುತೂಹಲ ಕೆರಳಿಸಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಆಪ್ತರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Recommended