ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 77.48 ,ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 68.73 ರೂ. ಮುಟ್ಟಿದೆ

  • 6 years ago
Consecutive seventh of price hike in Delhi and across the country, fuel has reached new high.

ಜಾಗತಿಕ ಇಂಧನ ದರ ಏರಿಕೆಯ ಪರಿಣಾಮ ಭಾರತದ ಮೇಲೂ ಬೀರಿದೆ. ಇದರಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 77.48 ,ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 68.73 ರೂ. ಮುಟ್ಟಿದೆ.

#pertrolprice #petrol #Diesel

Recommended