ಎಚ್ ಡಿ ಕುಮಾರಸ್ವಾಮಿ ಬಗ್ಗೆ ವಿನಯ್ ಗುರೂಜಿ ನುಡಿದಿದ್ದ ಭವಿಷ್ಯ ಕೊನೆಗೂ ನಿಜವಾಯ್ತಾ?

  • 6 years ago
Designated Karnataka Chief Minister H.D.Kumaraswamy and JD(S) supremo H.D.Deve Gowda met Vinay Guruji Gowrigadde, Koppa. Two years back Vinay Guruji predicted that H.D.Kumaraswamy will become CM.

ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಗೌರಿಗದ್ದೆಯ ಶ್ರೀ ವಿನಯ್ ಗುರೂಜಿ ಅವರನ್ನು ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಭೇಡಿ ಮಾಡಿದ್ದಾರೆ.

Recommended