ನಾನು ಕಾಂಗ್ರೆಸ್ ಮುಲಾಜಿನಲ್ಲಿದೀನಿ ಎಂಬ ಎಚ್ ಡಿ ಕೆ ಹೇಳಿಕೆಗೆ ಅವರು ಕೊಟ್ಟ ಸ್ಪಷ್ಟನೆ ಹೀಗಿದೆ

  • 6 years ago
Karnataka Chief Minister H.D.Kumaraswamy said that, he is in the mercy of Congress. Without their permission he can't do anything, they have given me support.

'ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ನನಗೆ ಬೆಂಬಲ ನೀಡಿದ್ದಾರೆ, ಬೆಂಬಲದ ಮುಲಾಜಿನಲ್ಲಿದ್ದೇನೆ' ಎಂದು ಹೇಳಿದ್ದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Recommended