ರಾಮನಗರದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ | Oneindia kannada

  • 6 years ago
ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ರೈತರ ಸಾಲಮನ್ನಾ ಮಾಡಲ್ಲ. ಪೂರ್ಣವಾಗಿ ಸರ್ಕಾರ ನಡೆಸಲ್ಲ ಎಂದು ಹೇಳಿಕೆ ನೀಡಿದ್ದ ಚಿತ್ರದುರ್ಗದ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯ ವಿರುದ್ಧ ಇಂದು ಮಂಗಳವಾರ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.

Activists of Kasturi Karnataka Janapara Vedike protested in Channapatna. protested against Dr Panditaradhya Shivacharya Swami. Sri statement was condemned in the protest.

Recommended