ಉಡುಪಿ ಮಂಗಳೂರಿನ ಮಳೆಯ ಅಬ್ಬರದಿಂದ ತತ್ತರಿಸುತ್ತಿರುವ ಸಾರ್ವಜನಿಕರಿಗಾಗಿ ಸಹಾಯವಾಣಿಗಳು | Oneindia Kannada

  • 6 years ago
Mangalore Rain Havoc : Here are the list of Helpline Numbers for Citizens. Dakshina Kannada DC Senthil and Udupi DC Priyanka Mary Francis said the District administration has made elaborate arrangement to safeguard life and properties of people.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ. ಮಳೆಯ ಹಾವಳಿಗೆ ಇಲ್ಲಿ ತನಕ ಇಬ್ಬರನ್ನು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳಾದ ಶಶಿಕಾಂತ್ ಸೆಂಥಿಲ್, ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಎಲ್ಲಾ ರೀತಿಯ ಮುನ್ನಚ್ಚರಿಕೆ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. ಸಾರ್ವಜನಿಕರು ಮಳೆಯಿಂದ ಯಾವುದೇ ಹಾನಿ ಅಥವಾ ಸಮಸ್ಯೆ ಉಂಟಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಕಂಟ್ರೋಲ್ ರೂಂ ಸಂಖ್ಯೆ 1077 ಇದಕ್ಕೆ ಕರೆ ಮಾಡಿ ತಮ್ಮ ಸಮಸ್ಯೆ ತಿಳಿಸಿದರೆ ಕೂಡಲೇ ಸ್ಪಂದಿಸಲಾಗುವುದು ಎಂದು ಅವರು ಹೇಳಿದ್ದಾರೆ.

Recommended