Skip to playerSkip to main contentSkip to footer
  • 5/31/2018
Rajarajeshwari Nagar assembly constituency independent candidate Huccha Venkat get 325 votes in the 9th round of election counting.

ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆಯಲ್ಲಿ ಕುತೂಹಲ ಕೆರಳಿಸಿದ್ದ ಅಭ್ಯರ್ಥಿ ಹುಚ್ಚ ವೆಂಕಟ್. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು ಚುನಾವಣಾ ಪ್ರಚಾರವನ್ನು ಮಾಡಿರಲಿಲ್ಲ. ಇಂದು ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ.

Category

🗞
News

Recommended