ನಾನು ಕಾಂಗ್ರೆಸ್ ಮುಲಾಜಿನಲ್ಲಿರೋದು ಸತ್ಯ ಎಂದು ನುಡಿದ ಎಚ್ ಡಿ ಕುಮಾರಸ್ವಾಮಿ | Oneindia Kannada

  • 6 years ago
Karnataka CM Kumaraswamy said he is in mercy of congress party. But he also said that i am the CM of all Karnataka people. and I'm working to create better life to them.


ನಾನು ಕಾಂಗ್ರೆಸ್‌ ಪಕ್ಷದ ಮುಲಾಜಿನಲ್ಲಿರುವುದು ಸತ್ಯ, ಆದರೆ ನಾನು ಅವರಿಗೆ ಮಾತ್ರ ಮುಖ್ಯಮಂತ್ರಿ ಅಲ್ಲ ಕರ್ನಾಟಕದ ಎಲ್ಲ ಜನರ ಮುಖ್ಯಮಂತ್ರಿ ಎಂದು ಕುಮಾರಸ್ವಾಮಿ ಅವರು ತಮ್ಮ ಹಳೆಯ ಹೇಳಿಕೆಗೆ ತೇಪೆ ಹಚ್ಚುವ ಪ್ರಯತ್ನವನ್ನು ಮಾಡಿದ್ದಾರೆ.

Recommended