ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು ಪ್ರಯಾಣಿಕರ ಪರದಾಟ ಹೇಳತೀರದು | Filmibeat Kannada

  • 6 years ago
Due to heavy rain the small hills in Charmadi ghat has been collapsed on Monday. No vehicles movement from few hours.


ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಬೆಂಗಳೂರು-ಮಂಗಳೂರು ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸೋಮವಾರ ಸಂಜೆ ಆರು ಗಂಟೆ ಸುಮಾರಿಗೆ ಘಾಟ್‌ನ ಕೆಲವೆಡೆ ಗುಡ್ಡ ಕುಸಿತ ಉಂಟಾಗಿದೆ. ಇದರಿಂದ ವಾಹನಗಳು ನಡು ರಸ್ತೆಯಲ್ಲಿಯೇ ಸಿಲುಕಿಬಿದ್ದಿದ್ದು, ಪ್ರಯಾಣಿಕರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ.

Recommended