ಜನರೇ ನಂಗೆ ಟೋಪಿ ಹಾಕಿದಾರೆ, ಮೈಸೂರಿನಲ್ಲಿ ಸಿದ್ದರಾಮಯ್ಯ ಬೇಸರದ ಹೇಳಿಕೆ

  • 6 years ago
After Karnataka assembly elections results Siddaramaiah first time visit to Mysuru district. His house with unusual environment. No crowd, nothing special. Here is the June 12th situation of Siddaramaiah's Mysuru house.


ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಮಂಗಳವಾರ ತವರು ಜಿಲ್ಲೆಗೆ ಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದೆ ಈ ಮುಂಚಿನಂತೆ ವಂದಿ ಮಾಗಧರಿಲ್ಲ. ಮನವಿ ಪತ್ರಗಳನ್ನು ಹಿಡಿದು ನಿಲ್ಲುತ್ತಿದ್ದ ಆಸೆ ಕಂಗಳ ಜನರಿಲ್ಲ. ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ತಮ್ಮ ಮನೆಗೆ ತೆರಳಿ, ಸಿದ್ದರಾಮಯ್ಯ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಈ ಹಿಂದೆ ಗಿಜಿಗುಡುತ್ತಿದ್ದ ಮನೆ ಬಿಕೋ ಎನ್ನುತ್ತಿದೆ.

Recommended