ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳೇನು? | Oneindia Kannada

  • 6 years ago
State Bjp executive meeting was held at palace ground on Friday and urged state collation government to work for people or quit the office


ರಾಜಕೀಯ ದೊಂಬರಾಟ ಬಿಟ್ಟು ರಾಜ್ಯದ ಬಗ್ಗೆ ಕಾಳಜಿ ಇದ್ದರೆ ಆಡಳಿತ ಆರಂಭಿಸಿ ಇಲ್ಲವೇ ಬಿಜೆಪಿ ಹೊರಾಟ ನಡೆಸುವುದು ಹಾಗೂ ಕೇಂದ್ರ ಸರ್ಕಾರದ ಸಾಧನೆಯ ಸಾರ್ಥಕ ನಾಲ್ಕು ವರ್ಷಗಳಿಗೆ ರಾಜ್ಯ ಬಿಜಪಿ ಅಭಿನಂದನೆ ಸಲ್ಲಿಸುವ ಎರಡು ನಿರ್ಣಯವನ್ನು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕಾರಿಸಲಾಗಿದೆ.

Recommended