ಸಾರ್ವಜನಿಕ ಪ್ರಶಂಸೆಗೆ ಪಾತ್ರರಾದ ಟ್ರಾಫಿಕ್ ಪೊಲೀಸರು | Oneindia Kannada

  • 6 years ago
ದೇವನಹಳ್ಳಿಯ ಹೊಸ ಬಸ್ ನಿಲ್ದಾಣದ ತಿರುವಿನಲ್ಲಿ ಬೃಹತ್ ಗುಂಡಿಯೊಂದಿದೆ. ಈ ಮಾರ್ಗದಲ್ಲಿ ಗುಂಡಿಯಿದ್ದ ಕಾರಣ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದ್ದವು. ಇದರಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಅಷ್ಟೇ ಅಲ್ಲ, ಅನೇಕ ಅಪಘಾತಗಳು ಇಲ್ಲಿ ಸಂಭವಿಸುತ್ತಿದ್ದವು.


The Traffic police have closed a huge hole at Devanahalli's new bus stop. People are praising for police work. This video is viral on social sites.

Recommended