ದಕ್ಷಿಣಕನ್ನಡ, ಬೆಳ್ತಂಗಡಿ ಕ್ಷೇತ್ರದ ಯುವ ಬಿಜೆಪಿ ಶಾಸಕ ಹರೀಶ್ ಪೂಂಜಾ ಸಂದರ್ಶನ

  • 6 years ago
2013ರ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರವೊಂದನ್ನು ಬಿಟ್ಟು, ಮಿಕ್ಕೆಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು. ಟಿಟ್ ಫಾರ್ ಟ್ಯಾಟ್ ಎನ್ನುವಂತೆ 2018ರ ಚುನಾವಣೆಯಲ್ಲಿ ಬಿಜೆಪಿ ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ, ಮಂಗಳೂರು ಒಂದನ್ನು ಹೊರತು ಪಡಿಸಿ, ಮಿಕ್ಕೆಲ್ಲಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. 2018ರ ಅಸೆಂಬ್ಲಿ ಚುನಾವಣೆಯಲ್ಲಿ ಗಮನಿಸಬೇಕಾದ ಫಲಿತಾಂಶಗಳಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರ ಕೂಡಾ ಒಂದು. ಸತತವಾಗಿ ಗೆಲುವು ಸಾಧಿಸುತ್ತಿದ್ದ ಕಾಂಗ್ರೆಸ್ಸಿನ ವಸಂತ ಬಂಗೇರ ಅವರನ್ನು ಬಿಜೆಪಿಯ ಯುವ ಮುಖಂಡ ಹರೀಶ್ ಪೂಂಜಾ ಸೋಲಿಸಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದರು

Recommended