ಎಚ್ ಡಿ ಕುಮಾರಸ್ವಾಮಿಗೆ ಮತ್ತೊಂದು ಪತ್ರ ಬರೆದಿದ್ದಾರೆ ಸಿದ್ದರಾಮಯ್ಯ | Oneindia Kannada

  • 6 years ago
Former Chief Minister and coordination panel chief Siddaramaiah write letter to Karnataka Chief Minister H.D.Kumaraswamy and demand to order on set up of coordination panel. Panel set up after Congress - JDS alliance government comes to power in state.


ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಬಜೆಟ್ ಅಧಿವೇಶನ ಮುಗಿದ ಬಳಿಕ ಸಿದ್ದರಾಮಯ್ಯ ಈ ಪತ್ರವನ್ನು ಬರೆದಿದ್ದಾರೆ.

Recommended